ಸದಾಶಿವ ಶಿಕ್ಷಣ ಪ್ರತಿಷ್ಠಾನ (ರಿ)ಬಂಟ್ವಾಳ ಅ. 22ರಂದು ನೂತನ ವಿದ್ಯಾಸಂಸ್ಥೆಯ ಲಾಂಛನ ಬಿಡುಗಡೆ ಮತ್ತು ನಾಮಕರಣ ಸಮಾರಂಭ.

ಬಂಟ್ವಾಳ : ಸದಾಶಿವ ಶಿಕ್ಷಣ ಪ್ರತಿಷ್ಠಾನ (ರಿ) ಬಂಟ್ವಾಳ, ಇದರ ನೂತನ ವಿದ್ಯಾಸಂಸ್ಥೆಯ ಲಾಂಛನ ಬಿಡುಗಡೆ ಮತ್ತು ನಾಮಕರಣ ಸಮಾರಂಭವು ಅ. 22ರಂದು ಬುಧವಾರ ಬೆಳಿಗ್ಗೆ ಬಂಟ್ವಾಳ ತಾಲೂಕಿನ ಬೆಂಜನಪದವು ಶುಭಲಕ್ಷ್ಮಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಓಡಿಯೂರು ಇವರು ಆಶೀರ್ವಾಚನ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ ರಮಾನಾಥ ರೈ ಸಹಿತ ಅನೇಕ ಗಣ್ಯರು ಉಪಸ್ಥಿತರಿರುವರು. ಪ್ರಕೃತಿ ರಮಣೀಯ ಪರಿಸರದಲ್ಲಿ ಪಿ ಯು ಕಾಲೇಜು […]