
Bantwal | ಶಿಕ್ಷಣದಿಂದ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾಧ್ಯ: ಒಡಿಯೂರು ಸ್ವಾಮೀಜಿ
ಬಂಟ್ವಾಳ(reporterjarnataka.com): ಸದಾಶಿವ ಶಿಕ್ಷಣ ಪ್ರತಿಷ್ಠಾನ ಇದರ ಅಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ಶೀಘ್ರದಲ್ಲಿ ಆರಂಭಗೊಳ್ಳಲಿರುವ ನೂತನ ವಿದ್ಯಾಸಂಸ್ಥೆಯ ನಾಮಕರಣ ಹಾಗೂ ಲಾಂಛನ ಬಿಡುಗಡೆ ಸಮಾರಂಭ ಬೆಂಜನಪದವು ಶುಭಲಕ್ಷ್ಮಿ ಸಭಾಂಗಣದಲ್ಲಿ ನಡೆಯಿತು. ಶ್ರೀ



